DAKSHINA KANNADA4 months ago
Mangaluru: ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮಾನಾಥ ಹೆಗ್ಡೆ ನಿಧನ..!
ಮಂಗಳೂರು: ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ ರಮಾನಾಥ ಹೆಗ್ಡೆ(72) ಅವರು ಅಲ್ಪಕಾಲದ ಅಸೌಖ್ಯದಿಂದ ಜ.16ರಂದು ನಿಧನರಾದರು. ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 31 ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಅವರು ಸೇವೆ ಸಲ್ಲಿಸಿದ್ದರು. ನಗರದ ರಾಮಕೃಷ್ಣ...