DAKSHINA KANNADA2 years ago
“ಪ್ರವೀಣ್ ಅಂತಿಮ ನಮನಕ್ಕೆ ಬಂದಿದ್ದ ಸಂಘಪರಿವಾರದ ಮುಖಂಡನ ಮೇಲೆ ಹಲ್ಲೆ ನಡೆಸಿದ ಪೊಲೀಸರನ್ನ ಸಸ್ಪೆಂಡ್ ಮಾಡಿ”
ಮಂಗಳೂರು: ನಿನ್ನೆ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ಗೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಸಂಘಪರಿವಾರದ ಹಿರಿಯ ನಾಯಕ ಕಾಸರಗೋಡಿನ ಪಿ. ರಮೇಶ್ ಅವರ ಮೇಲೆ ಲಾಠಿ ಬೀಸಿದ ಹಾಗೂ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳನ್ನು...