BANTWAL2 years ago
ಬಂಟ್ವಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಡಿದ ಕಾರು: ಇಬ್ಬರು ಗಂಭೀರ ಗಾಯ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು 20 ಅಡಿ ಅಳಕ್ಕೆ ಬಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಬಂಟ್ವಾಳದ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....