DAKSHINA KANNADA1 year ago
ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸಿದ್ದಿಕ್ ನೀರಾಜೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ರೈ..!
ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎ.ಸಿದ್ದಿಕ್ ನೀರಾಜೆ, ಉಪಾಧ್ಯಕ್ಷರಾಗಿ ಎಂ.ಎಸ್.ಭಟ್ ಹಾಗು ಕಿರಣ್ ಪ್ರಸಾದ್ ಕೆ, ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ರೈ ಆಯ್ಕೆಯಾಗಿದ್ದಾರೆ. ಪುತ್ತೂರು: ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎ.ಸಿದ್ದಿಕ್ ನೀರಾಜೆ,...