BANTWAL2 years ago
ಪುತ್ತೂರು: ಬಿಜೆಪಿನಾಯಕರ ಅಭಿನಂದನಾ ಬ್ಯಾನರ್ನಲ್ಲಿ ರಾರಾಜಿಸಿದ ಅರುಣ್ ಪುತ್ತಿಲ
ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದುತ್ವದಡಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದ ಅರುಣ್ ಕುಮಾರ್ ಪುತ್ತಿಲರವರು ಕೊನೆವರೆಗೂ ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ್ದು, ನಾಲ್ಕು ಸಾವಿರ ಮತಗಳ ಅಂತರದಲ್ಲಿ ಪರಾಜಯವನ್ನಪ್ಪಿದ್ದರು. ಪುತ್ತೂರು: ಪುತ್ತೂರು ವಿಧಾನ...