DAKSHINA KANNADA2 years ago
ಮೂಡುಬಿದಿರೆ: ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಅವಕಾಶ ಕೋರಿ ಹಿಂ.ಜಾ.ವೇ ಮನವಿ
ಮೂಡುಬಿದಿರೆ: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಮೂಡುಬಿದಿರೆಯ ರಿಂಗ್ ರೋಡ್ ಪ್ರೀತಮ್ ಗಾರ್ಡನ್ ಬಳಿ, ಅಥವಾ ರಿಂಗ್ ರೋಡ್ ಒಂಟಿಕಟ್ಟೆ/ಅಲಂಗಾರ್ ಜಂಕ್ಷನ್ ನಲ್ಲಿ ಅವಕಾಶ ಮಾಡಿಕೊಡಬೇಕೆಂದು ಮೂಡುಬಿದಿರೆ ತಾಲೂಕು ಹಿಂದು...