ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಅಳವಡಿಸಿರುವ ಸಿ.ಸಿ. ಕ್ಯಾಮರಾಗಳ ಕಾರ್ಯ ನಿರ್ವಹಣೆ ಕುರಿತಂತೆ ಲೋಕಾಯುಕ್ತಕ್ಕೆ ವರದಿ ತರಿಸಲು ಸೋಮವಾರ ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯಲ್ಲಿ...
ಬಂಟ್ವಾಳ: ಬಂಟ್ವಾಳ ಪುರಸಭೆಯ ಹಿರಿಯ ಸದಸ್ಯ ಎ.ಗೋವಿಂದ ಪ್ರಭು ಅವರು ಕಚೇರಿಗೆ ಬಂದರೆ ಕುಳಿತುಕೊಳ್ಳಲು ಖುರ್ಚಿ ಕೊಡಬಾರದು ಎಂದು ಪುರಸಭಾ ಮುಖ್ಯಾಧಿಕಾರಿ ಸ್ವಾಮಿ ಅವರು ಹೇಳಿದ ಪ್ರಕರಣಕ್ಕೆ ಆಡಳಿತ ಪಕ್ಷ ಮತ್ತು ಅಧ್ಯಕ್ಷರು ಯಾವುದೇ ಕ್ರಮಕೈಗೊಂಡಿಲ್ಲ...
ಉಡುಪಿ: ನಗರಾಭಿವೃದ್ಧಿ ಹೆಚ್ಚುತ್ತಾ ಹೋದಂತೆ ವಿಶಾಲ ಜಾಗಗಳು ಕಿರಿದಾಗುವುದು ಸಹಜ. ಸಿಟಿಯಲ್ಲಂತೂ ಸಾಲು ಸಾಲು ಕಟ್ಟಡಗಳ ಜೊತೆಗೆ ಕೆಲವೊಮ್ಮೆ ರಸ್ತೆ ಸಂಚಾರ, ಪಾರ್ಕಿಂಗ್ ವ್ಯವಸ್ಥೆಗೂ ಸಮಸ್ಯೆಗಳಾಗುವ ಸಂದರ್ಭ ಒದಗಿಬರುತ್ತದೆ. ಆದರೆ ಉಡುಪಿ ಕಾಪು ಪುರಸಭಾ ವ್ಯಾಪ್ತಿಯಲ್ಲಿ...
ಬಂಟ್ವಾಳ: ಅಂಗಡಿ ಮಳಿಗೆಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದ್ದು, ಅದನ್ನು ತೆರವು ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯರು ಶುಕ್ರವಾರ ಪುರಸಭೆಗೆ ಬೀಗ ಹಾಕಿ ಮುತ್ತಿಗೆ ಹಾಕಿ ಅಧಿಕಾರಿಗಳಿಗೆ ಧಿಕ್ಕಾರದ ಘೋಷಣೆ ಕೂಗಿದ ಘಟನೆ ಬಂಟ್ವಾಳದ ಮೆಲ್ಕಾರ್ನಲ್ಲಿ ನಡೆದಿದೆ....
ಕೈ ‘ ಯಿಂದ ಜಾರಿದ ಮೂಡುಬಿದಿರೆ ಪುರಸಭೆ..! ಮೂಡುಬಿದಿರೆ: ಮೊದಲ ಬಾರಿಗೆ ಮೂಡುಬಿದಿರೆ ಪುರಸಭೆಯ ಆಡಳಿತ ಬಿಜೆಪಿ ತೆಕ್ಕೆಗೆ ಬಿದ್ದಿದ್ದು, ಅಧ್ಯಕ್ಷರಾಗಿ ಪ್ರಸಾದ್ ಮತ್ತು ಉಪಾಧ್ಯಕ್ಷೆಯಾಗಿ ಸುಜಾತಾ ಆಯ್ಕೆಯಾಗಿದ್ದಾರೆ. ಮೂಡುಬಿದಿರೆ ಪುರಸಭೆ ಆರಂಭವಾದಾಗಿನಿಂದ ಜೆಡಿಎಸ್ ಮತ್ತು...