DAKSHINA KANNADA1 year ago
ಪುತ್ತೂರು: ಮಾನಹಾನಿಕರ ವೀಡಿಯೋ ಪ್ರಸಾರದ ಬೆದರಿಕೆ- ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ದೂರು
ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಪುತ್ತೂರು:...