BANTWAL3 years ago
ಪೆಟ್ರೋಲ್, ಡೀಸಲ್ ದರ ಏರಿಕೆ ಖಂಡಿಸಿ ವಿಟ್ಲದಲ್ಲಿ ಡಿವೈಎಫ್ ಐ ಪ್ರತಿಭಟನೆ
ಬಂಟ್ವಾಳ : ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಇಂದು ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಮಂಗಳಪದವು ಪೆಟ್ರೋಲ್ ಪಂಪ್ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.(ಎಂ )ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ...