DAKSHINA KANNADA3 years ago
ಉಪ್ಪಿನಂಗಡಿ: KSRTC ಬಸ್ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ- ಇಬ್ಬರು ಗಂಭೀರ
ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ರಸ್ತೆಯ ಪೆದಮಾಲೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಕಾಲು ಸಿಂಗ್ ಮತ್ತು ಮೋಹನ್ ಸಿಂಗ್...