DAKSHINA KANNADA2 years ago
ವಿದೇಶದಿಂದ ಮಂಗಳೂರಿಗೆ ಬಂದ ಕೇರಳದ ಯುವಕನಿಗೆ ಮಂಕಿಪಾಕ್ಸ್ ಶಂಕೆ…!
ಮಂಗಳೂರು: ಕೇರಳ ರಾಜ್ಯದಲ್ಲಿ ಮಂಕಿ ಪಾಕ್ಸ್ ಕಾಯಿಲೆ ಕಂಡು ಬಂದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವೆನ್ಲಾಕ್ ಅಸ್ಪತ್ರೆಯಲ್ಲಿ ಮಂಕಿ ಪಾಕ್ಸ್ ಸೋಂಕಿತರ ಚಿಕಿತ್ಸೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ನ್ನು ಕಾದಿರಿಸಲಾಗಿದೆ....