ಬೆಳ್ತಂಗಡಿ: ಉಜಿರೆ ಗ್ರಾಮದ ಪೆರ್ಲದ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಶೊಧ ಕಾರ್ಯ ನಡೆಸಿ ದೇವಸ್ಥಾನಕ್ಕೆ ತರಲಾಗಿದೆ. ದೇವಸ್ಥಾನದಲ್ಲಿ ಪೂಜಿಸಿದ್ದ ಲಕ್ಷ್ಮಿ ಜನಾರ್ದನ ದೇವರ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆಯ ಪೆರ್ಲದಲ್ಲಿರುವ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಗ್ರಾಮಸ್ಥರು ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ಡಿಸೆಂಬರ್ 16 ರಂದು ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ...
ಮೋಟಾರ್ ಪಂಪ್ ಸ್ವಿಚ್ ಆರ್ಫ ಮಾಡಲು ಹೋಗಿ ವಿದ್ಯುತ್ ತಗಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಪೆರ್ಲ ಸಮೀಪದ ಸಾಯದಲ್ಲಿ ನಡೆದಿದೆ. ಕಾಸರಗೋಡು: ಮೋಟಾರ್ ಪಂಪ್ ಸ್ವಿಚ್ ಆರ್ಫ ಮಾಡಲು ಹೋಗಿ ವಿದ್ಯುತ್...
ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪಾನ್ ಮಸಾಲ ಉತ್ಪನ್ನಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಇಂದು ನಡೆದಿದೆ. ಮುಂಡಿತ್ತಡ್ಕ ಯೂಸಫ್ ಶರೀಫ್(42) ಬಂಧಿತ ಆರೋಪಿ. ಪೆರ್ಲದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಅದೇ ಮಾರ್ಗದಲ್ಲಿ ಬಂದ ಕಾರನ್ನು ಕೂಡಾ...
ಕಾಸರಗೋಡು: ಲಾರಿಯೊಂದು ಸಂಚರಿಸುತ್ತಿರುವಾಗಲೇ ಬೆಂಕಿಗೆ ಆಹುತಿಯಾದ ಘಟನೆ ಇಂದು ಮಧ್ಯಾಹ್ನ ಪೆರ್ಲ ಸಮೀಪದ ನಲ್ಕದಲ್ಲಿ ನಡೆದಿದೆ. ಲಾರಿಯಲ್ಲಿ ಜಲ್ಲಿ ತುಂಬಿಸಿಕೊಂಡು ವಿಟ್ಲ ಕಡೆಯಿಂದ ಬದಿಯಡ್ಕಕ್ಕೆ ಹೋಗುತ್ತಿದ್ದ ಲಾರಿಯಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ...
ಕಾಸರಗೋಡು: ಯುವದಂಪತಿ ಮನೆಯೊಳಗೆ ನೇಣು ಬಿಗಿದು ಮೃತಪಟ್ಟಿರುವ ಘಟನೆ ಕಾಸರಗೋಡಿನ ಪೆರ್ಲದಲ್ಲಿ ನಡೆದಿದೆ. ಸರ್ಪಮಲೆ ಶೇತ್ತಿಬೈಲ್ ನಿವಾಸಿ ವಸಂತ (26) ಹಾಗೂ ಕಜಂಪಾಡಿ ನಿವಾಸಿ ಶರಣ್ಯಾ (22) ಆತ್ಮಹತ್ಯೆಗೊಳಗಾದ ಮೃತ ದುರ್ದೈವಿಗಳು. ಮನೆಯಲ್ಲಿ ಗಂಡ ಹೆಂಡತಿ...
ವಿಟ್ಲ: ಲಾರಿ ಮತ್ತು ಕಾರು ಪರಸ್ಪರ ಢಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಾಯಗೊಂಡ ಘಟನೆ ಕೇಪು ಕಲ್ಲಂಗಳ ಎಂಬಲ್ಲಿ ನಡೆದಿದೆ. ಕಲ್ಲಂಗಳದ ತಿರುವಿನಲ್ಲಿ ವಿಟ್ಲ ಕಡೆಯಿಂದ ಬರುತ್ತಿದ್ದ ಲಾರಿಯ ಹಿಂಬದಿಯ ಚಕ್ರಕ್ಕೆ ಪೆರ್ಲ ಕಡೆಯಿಂದ ವಿಟ್ಲ ಕಡೆಗೆ...
ಬಂಟ್ವಾಳ: ಕೇರಳದಲ್ಲಿ ಕಳವು ನಡೆದ ಘಟನೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ವಿಟ್ಲ ಗುಜುರಿ ಅಂಗಡಿಗೆ ದಾಳಿ ನಡೆಸಿದ ಘಟನೆ ತಾಲೂಕಿನ ವಿಟ್ಲದಲ್ಲಿ ಇಂದು ನಡೆದಿದೆ. ಈ ವೇಳೆ ಈಗ ಬರುತ್ತೇನೆಂದು ಹೇಳಿ ಗುಜರಿ ಅಂಗಡಿಯಲ್ಲಿದ್ದ ವ್ಯಕ್ತಿ...
ಕಾಸರಗೋಡು: ಸಹೋದರರೊಳಗೆ ಜಗಳ ನಡೆದಿದ್ದು ಅದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಾಸರಗೋಡಿನ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ. ಉಪ್ಪಳಿಗೆಯ ಥೋಮಸ್ ಡಿಸೋಜ (45) ಕೊಲೆಗೀಡಾದ ದುರ್ದೈವಿಯಾಗಿದ್ದಾರೆ. ಈತನ ಸಹೋದರ ರಾಜೇಶ್ (37) ಕೃತ್ಯ ನಡೆಸಿದ್ದಾನೆ....