LATEST NEWS4 years ago
ವಿವಾದಕ್ಕೆ ಕಾರಣವಾಗ್ತಿದೆಯಾ ಉಡುಪಿಯ ಪೇಜಾವರ ಶ್ರೀಗಳ ಹೇಳಿಕೆ…!!?
ಶಿವಮೊಗ್ಗ : ಬ್ರಾಹ್ಮಣ ಸಮಾಜದ ಹೆಣ್ಣು ಮಕ್ಕಳು ಇತರೆ ಜಾತಿಯವರನ್ನು ವಿವಾಹ ಆಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಉಡುಪಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಧಾರ್ಮಿಕ ಪ್ರವಚನಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಿದ ಅವರು...