bengaluru6 months ago
ಕೂದಲು ಬಿಟ್ಟು ಕೆಲಸ ಮಾಡುವ ಮುನ್ನ ಎಚ್ಚರಿಕೆ..! ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಮಹಿಳೆ ಸಾವು..!
ಬೆಂಗಳೂರು: ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದ ಸಂದರ್ಭ ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶ್ವೇತಾ (34) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಶ್ವೇತಾ ಅವರು ತನ್ನ ಗಂಡ...