DAKSHINA KANNADA3 years ago
ಅಕ್ರಮ ಕಸಾಯಿಖಾನೆಗೆ ಪೊಲೀಸರ ದಿಢೀರ್ ದಾಳಿ-9 ಗೋವುಗಳ ರಕ್ಷಣೆ-ಓರ್ವ ವಶಕ್ಕೆ..!
ಕೊಣಾಜೆ: ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಅರಂತಾಡಿ ಎಂಬಲ್ಲಿ ಗುಡ್ಡ ಪ್ರದೇಶದಲ್ಲಿದ್ದ ಅಕ್ರಮ ಕಸಾಯಿಖಾನೆಗೆ ಕೊಣಾಜೆ ಪೊಲೀಸರು ಗುರುವಾರ ದಾಳಿ ನಡೆಸಿ, 9 ದನಗಳನ್ನು ರಕ್ಷಿಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಿಜಾರು ತೋಡಾರ್ ನಿವಾಸಿ...