bengaluru3 years ago
ಕರ್ತವ್ಯನಿರತ ಪೊಲೀಸರಿಗೆ ಬಾಡಿವೋರ್ನ್ ಕ್ಯಾಮೆರಾ ಅಳವಡಿಸಲು ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ಗೆ ಕರ್ತವ್ಯದ ವೇಳೆ ಬಾಡಿವೋರ್ನ್ ಕ್ಯಾಮೆರಾಗಳನ್ನು ಅಳವಡಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಪೊಲೀಸ್ ಸಿಬ್ಬಂದಿಗೆ ಬಾಡಿವೋರ್ನ್ ಕ್ಯಾಮೆರಾ ಅಳವಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ವಕೀಲೆ ಗೀತಾಮಿಶ್ರಾ ಸಾರ್ವಜನಿಕ ಹಿತಾಸಕ್ತಿಗಾಗಿ...