LATEST NEWS2 years ago
ಪುತ್ತೂರು: ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿ ಬಂಧನ
ಪುತ್ತೂರು: ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36ವ) ಬಂಧಿತ ಆರೋಪಿ. ಎಸ್.ಐ ಶ್ರೀಕಾಂತ್ ರಾಥೋಡ್...