LATEST NEWS3 years ago
ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ: ಓರ್ವ ವಶಕ್ಕೆ
ಉಡುಪಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಉಡುಪಿ ಕಾರ್ಕಳದ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ಬಂಗ್ಲೆಗುಡ್ಡೆ ನಿವಾಸಿ ಶಿವಮೊಗ್ಗ ಮೂಲದ ನಯಾಜ್ (26)ನನ್ನು ಬಂಧಿಸಲಾಗಿದೆ. ಮೊಬೈಲ್ ಮೂಲಕ ಬಾಲಕಿ ಜೊತೆಗೆ ಸಂಪರ್ಕ ಮಾಡಿ ಸಲುಗೆ ಬೆಳೆಸಿಕೊಂಡಿದ್ದ...