LATEST NEWS2 years ago
3 ವರ್ಷದಲ್ಲಿ 3117 ವಿದೇಶಿಗರಿಗೆ ಭಾರತದ ಪೌರತ್ವ-10 ಚೀನೀಗರದ್ದು ಬಾಕಿ: ಕೇಂದ್ರ
ದೆಹಲಿ: 2018ರಿಂದ 2021ರವರೆಗೆ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದ ಒಟ್ಟು 3117 ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,...