LATEST NEWS2 years ago
ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 250ಕ್ಕೂ ಅಧಿಕ ಮಂದಿ ಸಾವು-ಧರೆಗುರುಳಿದ ಬೃಹತ್ ಕಟ್ಟಡಗಳು
ಕಾಬೂಲ್: ಅಫ್ಘಾನಿಸ್ತಾನದ ಪೂರ್ವ ಪಕ್ಟಿಕಾ ಪ್ರಾಂತ್ಯದಲ್ಲಿ ಸಂಭವಿಸಿದ ಭಾರಿ ಭೂಕಂಪದಲ್ಲಿ 250ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನದ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ರಿಕ್ಟರ್ ಮಾಪಕದಲ್ಲಿ 6.1 ರ ತೀವ್ರತೆಯ ಭೂಕಂಪನ ಉಂಟಾಗಿದ್ದು,...