LATEST NEWS3 years ago
ಬಿಎಡ್ ಪಠ್ಯಪುಸ್ತಕದಲ್ಲಿ ಪ್ರವಾದಿ ಅವಹೇಳನಾಕಾರಿ ಅಂಶ: ದೂರು ದಾಖಲು
ಮಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂಮರ, ಪ್ರವಾದಿ ಮುಹಮ್ಮದ್ (ಸ) ರವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಾಕಾರಿ ಅಂಶಗಳನ್ನು ತುರುಕಿದ್ದು, ಲೇಖಕರಾದ...