BELTHANGADY7 months ago
ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕುರುಳಿದ ಬಸ್: ಓರ್ವ ಮಹಿಳೆ ಸಾವು – ಐವರು ಗಂಭೀರ..!
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ಸೊಂದು ಪ್ರಪಾತಕ್ಕೆ ಉರುಳಿದ ಘಟನೆ ಮೂಡಿಗೆರೆ ತಾಲೂಕಿನ ಚೀಕನ ಹಳ್ಳಿ ಕ್ರಾಸ್ ಬಳಿ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ(45) ಮೃತ ದುರ್ದೈವಿ. ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ...