BANTWAL1 year ago
ಬಂಟ್ವಾಳ: ಚುನಾವಣೆ ಪ್ರಚಾರ ನಡೆಸುತಿದ್ದ ವೇಳೆ ಹೃದಯಾಘಾತಕ್ಕೊಳಗಾದ ಪ್ರವೀಣ್ ಚಂದ್ರ ನಾಯಕ್
ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ. ಬಂಟ್ವಾಳ:...