ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪುತ್ತೂರು ನ್ಯಾಯಾಲಯ ಐದು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರವೀಣ್ ಕೊಲೆಗೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಇಬ್ಬರು ಆರೋಪಿಗಳನ್ನು ಬಂಧಿಸಿ...
ಮಂಗಳೂರು: ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ತಲಶೇರಿಯಲ್ಲಿ ಓರ್ವನನ್ನು ಕರ್ನಾಟಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ನಾಟಕದಿಂದ ಮಫ್ತಿಯಲ್ಲಿ ಬಂದ ಪೊಲೀಸರು ತಲಶೇರಿಯಲ್ಲಿ ಓರ್ವನನ್ನು ವಿಚಾರಣೆಗೆ ಪಡೆದುಕೊಂಡಿದ್ದಾರೆ. ಈ...
ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಅ.11 ರ ತನಕ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ....
ಸುಳ್ಯ : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ ನೀಡಿ ಮೃತರ ಪತ್ನಿ ಹಾಗೂ ತಾಯಿಗೆ ಸಾಂತ್ವನ ಹೇಳಿದರು. ಈ ವೇಳೆ...
ಬೆಂಗಳೂರು: ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ಕುಟುಂಬಕ್ಕೆ ಸಚಿವ ಡಾ.ಅಶ್ವತ್ಥನಾರಾಯಣ ವೈಯಕ್ತಿಕವಾಗಿ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. 10 ಲಕ್ಷ ರೂ. ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ...
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಸದ್ಯದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು 14 ದಿನ ಕಸ್ಟಡಿಗೆ ಕೇಳಲಿದ್ದಾರೆ. ಈ ಪ್ರಕರಣ ಸಂಬಂಧ ಕೆಲವು...
ಉಡುಪಿ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ಎನ್ಕೌಂಟರ್ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ...
ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸರ್ಕಾರವನ್ನು ಮುಟ್ಟಿ ನೋಡುವಂತೆ ಮಾಡಿದೆ. ಈ ಬಗ್ಗೆ ನಿನ್ನೆ ಮಧ್ಯರಾತ್ರಿ 12.15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸುದ್ದಿಗೋಷ್ಠಿ ಕರೆದು ಇಂದು ಬಿಜೆಪಿ ಸರ್ಕಾರದ...
ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ,ವಶಕ್ಕೆ ಪಡೆದವರಲ್ಲಿ ಅವರು ಎಂಬುದು ಸದ್ಯ ಹೇಳಲು ಸಾಧ್ಯವಿಲ್ಲ. ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ...