ಬೆಳ್ತಂಗಡಿ: ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಿ, ಉಗ್ರ ಶಿಕ್ಷೆಗೆ ಒಳಡಿಸುವಂತೆ ಒತ್ತಾಯಿಸಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ, ಬಿಲ್ಲವ...
ಉಡುಪಿ: ನಾಡಿನಲ್ಲಿ ಇಂಥಹ ದುಷ್ಕೃತ್ಯಗಳು ಮೇಲಿಂದ ಮೇಲೆ ನಡೀತಾ ಇರೋದ್ರಿಂದ ಜನಾಕ್ರೋಶಗೊಂಡು ಸರ್ಕಾರದ ಮೇಲೆ ವಿಶ್ವಾಸವನ್ನೇ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿರುವಂತಿದೆ ಅದಕ್ಕೂ ಮೊದಲೇ ಸರ್ಕಾರ ಇಂಥಹ ಪಾತಕಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ...
ವಿಟ್ಲ: ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ಖಂಡಿಸಿ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದ ಘಟನೆ ವಿಟ್ಲದಲ್ಲಿ ನಡೆದಿದೆ. ಅದರಂತೆ ಮನವಿಗೆ ಬೆಲೆ ಕೊಟ್ಟು ಇದೀಗ ವಿಟ್ಲ ಪೇಟೆ ಸಂಪೂರ್ಣ...
ಬೆಂಗಳೂರು: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿ ‘ ಗೃಹಸಚಿವರು ಈಗಾಗಲೇ ಸಚಿವರಿಗೆ ಸೂಚನೆ ನೀಡಿದ್ದಾರೆ. ಯಾರ್ಯಾರು ಕೊಲೆಗಡುಕರಿದ್ದಾರೆ ಅವರನ್ನು ಅದು ಕೇರಳದ ಗಡಿ ಭಾಗದಲ್ಲಿದ್ದರೂ ಕೂಡಾ ಹಿಡಿಯಲು ಕಾನೂನು...
ಮಂಗಳೂರು: ‘ಇತ್ತೀಚೆಗೆ ಸಮಾಜ ಘಾತುಕ ಶಕ್ತಿಗಳು, ಕೊಲೆಗಡುಕರಿಗೆ ಸರಕಾರದ ಭಯವಿಲ್ಲ ಎಂಬುದು ಕೆಲವು ದಿನಗಳಲ್ಲಿ ಆದಂತಹ ಘಟನೆಗಳೇ ಸಾಕ್ಷಿ. ಈ ಸರಕಾರದಲ್ಲಿ ಜನಸಾಮಾನ್ಯರಿಗೂ ರಕ್ಷಣೆ ನೆಮ್ಮದಿಯ ವಾತಾವರಣ ಇಲ್ಲ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ...