DAKSHINA KANNADA3 years ago
ಮಂಗಳೂರು ಗಂಡನಿಂದ ದೂರವಾದ ಮಹಿಳೆ ಮೇಲೆ ಅತ್ಯಾಚಾರ : ಆರೋಪಿ ಅಪ್ಪುಗೆ ಪೊಲೀಸರ ಹುಡುಕಾಟ..!
ಮಂಗಳೂರು: ಗಂಡನಿಂದ ದೂರವಾಗಿರುವ ಮಹಿಳೆಯೊಬ್ಬರನ್ನು ಕಾರಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥೆ ದೂರು ನೀಡಿದ್ದಾಳೆ. ಘಟನೆಯ...