LATEST NEWS2 years ago
ಕಾರ್ಕಳ: ಮನೆಯಲ್ಲಿಯೇ ಹೆರಿಗೆ ಮಾಡಿಸಿದ ಅಂಬುಲೆನ್ಸ್ ಸಿಬ್ಬಂದಿ
ಕಾರ್ಕಳ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಆಂಬ್ಯುಲೆನ್ಸ್ ಸಿಬ್ಬಂದಿ ಮನೆಯಲ್ಲಿಯೇ ಹೆರಿಗೆ ಮಾಡಿಸಿ ಬಳಿಕ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ನಿನ್ನೆ ನಿಟ್ಟೆ ಗ್ರಾಮದ ಗೀತಾ ಎಂಬವರು ಹೆರಿಗೆ ನೋವಿನಿಂದ ನರಳುತಿದ್ದರು....