LATEST NEWS2 years ago
ಉಡುಪಿ: ಪ್ರಕ್ಷುಬ್ಧ ಕಡಲು-ಬಂದರಿನಲ್ಲಿ ಲಂಗರು ಹಾಕಿದ ಮೀನುಗಾರಿಕಾ ದೋಣಿಗಳು
ಉಡುಪಿ: ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿಮಳೆ ಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಇದರ ಪರಿಣಾಮವಾಗಿ ಬೋಟ್ಗಳು ಮೀನುಗಾರಿಕೆಯನ್ನು ನಡೆಸಲಾಗದೆ ದಡದತ್ತ ಬಂದಿವೆ. ಮೀನುಗಾರಿಕೆ ಮುಗಿಸಿ ಬಂದಿರುವ ಬೋಟುಗಳು ಮತ್ತೆ ಮೀನುಗಾರಿಕೆಗೆ...