LATEST NEWS3 years ago
ಹೈಕೋರ್ಟ್ನ ಹಿಜಾಬ್ ತೀರ್ಪನ್ನು ತಪ್ಪಾಗಿ ವ್ಯಾಖ್ಯಾನಿಸಿದ ಶಿಕ್ಷಣ ಸಚಿವರಿಗೆ ಲೀಗಲ್ ನೊಟೀಸ್
ಬೆಂಗಳೂರು: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪನ್ನು ತಪ್ಪಾಗಿ ವ್ಯಾಖ್ಯಾನಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರಿಗೆ ‘ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘ’ (ಎಐಎಲ್ಎಜೆ) ನಿನ್ನೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್...