DAKSHINA KANNADA2 years ago
“ನೆಲ್ಯಾಡಿ ಪ್ರಾರ್ಥನಾ ಮಂದಿರದಲ್ಲಿ ಹಿಂದೂ ಧರ್ಮೀಯರು ಇದ್ದರು ಹೌದು ಆದರೆ ಮತಾಂತರ ನಡೆದಿಲ್ಲ”
ಪುತ್ತೂರು: ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಜನರನ್ನು ಮತಾಂತರ ಮಾಡುವ ಉದ್ದೇಶದಿಂದ ಶಿವಮೊಗ್ಗದಿಂದ ಜನರು ಬಂದಿದ್ದಾರೆ ಎಂಬ ಮಾಹಿತಿ ಮೇರೆಗೆ ಹಿಂದೂ ಸಂಘಟನೆ ಕಾರ್ಯಕರ್ತರು ನೆಲ್ಯಾಡಿ ಹೊರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ನಿನ್ನೆ...