DAKSHINA KANNADA2 years ago
ಬದಿಯಡ್ಕ ದಂತ ವೈದ್ಯನ ಸಾವು ಪ್ರಕರಣ: ಸಮಗ್ರ ತನಿಖೆಗೆ ಆಗ್ರಹಿಸಿ ಮಂಗಳೂರಿನಲ್ಲೂ ಪ್ರತಿಭಟನೆ
ಮಂಗಳೂರು: ಕಾಸರಗೋಡು ಜಿಲ್ಲೆಯ ಬದಿಯಡ್ಕದ ದಂತ ವೈದ್ಯ ಡಾ. ಕೃಷ್ಣಮೂರ್ತಿಯ ಅನುಮಾನಾಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ನಗರದ ಸರ್ಕ್ಯೂಟ್ ಹೌಸ್ ಮುಂದೆ ಶುಕ್ರವಾರ ಹಣತೆ ಬೆಳಗಿ ಪ್ರತಿಭಟನೆ ನಡೆಸಲಾಯಿತು. ಮುಂಗಳೂರು...