DAKSHINA KANNADA4 months ago
Managaluru: ಸಾಹಿತ್ಯ ಲೋಕದ ಅನನ್ಯ ರತ್ನ ಪ್ರೊ.ಅಮೃತ ಸೋಮೇಶ್ವರ ಇನ್ನಿಲ್ಲ..!
ಮಂಗಳೂರು: ಖ್ಯಾತ ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ (89) ವಯೋಸಹಜ ಅಸೌಖ್ಯದಿಂದ ಬಳಲುತ್ತಿರುವ ಅವರು ಜ.6ರ ಬೆಳಿಗ್ಗೆ ನಿಧನ ಹೊಂದಿದರು. ಅಮೃತ ಸೋಮೇಶ್ವರ ಅವರು ಕನ್ನಡ ಪ್ರಾಧ್ಯಾಪಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿ...