LATEST NEWS3 years ago
ಶಿರಸಿ: ಫಾಲ್ಸ್ ವೀಕ್ಷಣೆಗೆ ಆಗಮಿಸಿದ್ದ 6 ಜನರು ನಾಪತ್ತೆ
ಶಿರಸಿ: ಹುಬ್ಬಳ್ಳಿಯಿಂದ ಯಲ್ಲಾಪುರದ ಶಿರ್ಲೆ ಫಾಲ್ಸ್ ವೀಕ್ಷಣೆಗೆ ಆಗಮಿಸಿದ್ದ 6 ಜನರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಗುರುವಾರ ರಾತ್ರಿಯಿಂದಲೇ ಪ್ರವಾಸಿಗರ ಹುಡುಕಾಟ ನಡೆಸುತ್ತಿದ್ದಾರೆ. ಹುಬ್ಬಳ್ಳಿ ನವಗರದಿಂದ ಪ್ರವಾಸಿಗರು ಯಲ್ಲಾಪುರ ತಾಲೂಕಿನ ಶಿರ್ಲೆ ಫಾಲ್ಸ್ಗೆ ಆಗಮಿಸಿದ್ದರು ಎನ್ನಲಾಗಿದೆ....