BANTWAL2 years ago
ವಿಟ್ಲ: PFI ಅಕ್ರಮ ಚಟುವಟಿಕೆಗೆ ತರಬೇತಿ ಆರೋಪ-ಡಿಸಿ ಸೂಚನೆಯಂತೆ ಫ್ರೀಡಮ್ ಕಮ್ಯುನಿಟಿ ಹಾಲ್ಗೆ ಬೀಗ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ನೇರಳಕಟ್ಟೆಯ ಫ್ರೀಡಮ್ ಕಮ್ಯುನಿಟಿ ಹಾಲ್ ಅನ್ನು ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದು ಬೀಗ ಜಡಿದಿದ್ದಾರೆ. ಪಿಎಫ್ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ ಹಿನ್ನೆಲೆಯಲ್ಲಿ...