LATEST NEWS1 year ago
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕರಾವಳಿ ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ ಸಂಭವ..!
ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು, ಬೆಂಗಳೂರು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ...