ತನ್ನ ಪತ್ನಿ ಆತ್ಮಹತ್ಯೆ ಮಾಡಿದ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ...
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಸಂತೋಷ್ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಅದೇಶ ಮಾಡಿದ ಹಿನ್ನೆಲೆಯಲ್ಲಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲೀಸ್ ಇನ್ಸ್...
ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಸಾವನ್ನಪ್ಪಿದ ದಕ್ಷಿಣ ಕನ್ನಡ ಜಿಲ್ಲೆಯ ಘಟನೆ ಬಂಟ್ವಾಳ ಸಮೀಪದ ನಾವೂರ ಎಂಬಲ್ಲಿ ನಡೆದಿದೆ. ಇಲ್ಲಿನ ನಾವೂರ ಸೂರ ನಿವಾಸಿ ಸುರೇಶ್ (40) ತೆಂಗಿನ ಮರದಿಂದ...
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಇಂದು ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಕಿಡ್ನಾಪ್ ನಡೆಸಲು ಯತ್ನಿಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ...
ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳದ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಕಾರ್ಮಿಕರು ಉಳಿದುಕೊಂಡ ಮನೆಯ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ ಶೆಡ್ ನೊಳಗೆ ಸಿಲುಕಿಕೊಂಡು ಕೇರಳ ರಾಜ್ಯದ ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮನೆಯ...
ಬಂಟ್ವಾಳ: ವಿದ್ಯುತ್ ಶಾಕ್ ಹೊಡೆದು ಮಹಿಳೆಯೋರ್ವಳು ಮೃತಪಟ್ಟ ದಾರುಣ ಘಟನೆ ನಿನ್ನೆ ಸಂಜೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಡುಬೆಟ್ಟು ಎಂಬಲ್ಲಿ ನಡೆದಿದೆ. ಕಾಡುಬೆಟ್ಟು ಕ್ರಾಸ್ ನಿವಾಸಿ ಮಂಜುನಾಥ ಅವರ ಪತ್ನಿ ಭಾಗೀರಥಿ ಮೃತಪಟ್ಟ ಮಹಿಳೆ....
ಬಂಟ್ವಾಳ: ರಾತ್ರಿ ವೇಳೆ ಒಂಟಿಯಾಗಿ ಮನೆಯಲ್ಲಿದ್ದ ಅಜ್ಜಿಯ ಬಾಯಿಗೆ ಬಟ್ಟೆ ತುರುಕಿ ಜೀವ ಬೆದರಿಕೆ ಹಾಕಿ ಚಿನ್ನ ದರೋಡೆ ಮಾಡಿರುವ ಘಟನೆ ಮಾ.26 ರ ಶನಿವಾರ ರಾತ್ರಿ ವೇಳೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ...
ಬಂಟ್ವಾಳ: ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಡು ನಿವಾಸಿ ದೇವಪ್ಪ ಮಡಿವಾಳ (60) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ....