BANTWAL2 years ago
ಬಂಟ್ವಾಳ: ಅಪ್ರಾಪ್ತೆಯನ್ನು ಅತ್ಯಾಚಾರಗೈದ ಇಬ್ಬರ ವಿರುದ್ಧ ಪೋಕ್ಸೋ
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ದೂರಿನ ವಿವರ 2019ರ ಡಿ.31 ರಂದು ಸಂತ್ರಸ್ತ ಬಾಲಕಿ ಹೊಸ ವರ್ಷದ ಆಚರಣೆ...