ಬಂಟ್ವಾಳ : ಜಾನುವಾರುಗಳನ್ನು ಕಳವುಗೈದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ ಐ ಮತ್ತವರ ಸಿಬ್ಬಂದಿಗಳು ದಕ್ಷಿಣ...
ಬಂಟ್ವಾಳ: ಕಲ್ಲಡ್ಕದಲ್ಲಿ ಚಿಕನ್ ಟಿಕ್ಕ ಪಾರ್ಸೆಲ್ ಪಡೆಯಲು ಟಿಕ್ಕ ಶಾಪ್ ಗೆ ಬಂದಿದ್ದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಕಲ್ಲಡ್ಕ-ವಿಟ್ಲ...
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಯಾವುದೋ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿದ್ದು ಅಸಭ್ಯವಾಗಿ ವರ್ತಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳದ ಸಜೀಪ ಜಂಕ್ಷನ್ ಬಳಿ ನಡೆದಿದೆ. ಸಜೀಪನಡು ನಿವಾಸಿ ಮೊಹಮ್ಮದ್ ಜಾಫರ್ (34) ಬಂಧಿತ...
ಬಂಟ್ವಾಳ: ನೀರೆತ್ತಲು ಹೋದ ನವವಿವಾಹಿತೆ ಬಾವಿಗೆ ಬಿದ್ದು ದುರಂತ ಅಂತ್ಯಕಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ಇಂದು ನಡೆದಿದೆ. ಬಿ.ಸಿ ರೋಡಿನ ಫರಂಗಿಪೇಟೆ ನಿವಾಸಿ ಅಮ್ಮೆಮ್ಮಾರ್ನ ಮುನೀಝಾ (20) ಮೃತಪಟ್ಟ...
ಬಂಟ್ವಾಳ: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಮಾತಿಗೆ ಮಾತಿಗೆ ಬೆಳೆದು ಬೆಂಗಳೂರು ಮೂಲದ ವ್ಯಕ್ತಿಯೋರ್ವನಿಗೆ ಮನೆಮಂದಿಯ ಎದುರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಸಹೋದರಿಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಮಂಗಳೂರು ಕಣ್ಣೂರು ನಿವಾಸಿಗಳಾದ...
ಬಂಟ್ವಾಳ: ಕಟ್ಟಡವೊಂದರ 4 ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವಕನೋರ್ವ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಪಡೀಲ್ ಬಳಿ ನಡೆದಿದೆ. ದಕ್ಷಿಣ ಕನ್ನಡ...
ಬಂಟ್ವಾಳ : ಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಠಾಣೆಯ ಎಎಸ್ಸೈ ಜಯರಾಮ ರೈ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಚಿ ನಿವಾಸಿಯಾಗುರುವ 58 ವರ್ಷದ ರೈ ಬಂಟ್ವಾಳ ನಗರ ಠಾಣೆಯಲ್ಲಿ ಎಎಸ್ಸೈ ಆಗಿ ಕರ್ತವ್ಯ...