BANTWAL2 years ago
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗೆ ವಿಟ್ಲ ಪೊಲೀಸರ ದಾಳಿ: 3 ಜನ ವಶಕ್ಕೆ
ವಿಟ್ಲ: ಐಪಿಎಲ್ ಕ್ರಿಕೆಟ್ ಪಂದ್ಯಾಟ ಬೆಟ್ಟಿಂಗ್ ನಡೆಸುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ಮಾಡಿ ಮೂವರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುದ್ರಿಯಾ ಎಂಬಲ್ಲಿ ನಿನ್ನೆ ನಡೆದಿದೆ. ಬಂಧಿತರನ್ನು ಕರುಣಾಕರ, ಶರತ್ಕುಮಾರ...