ಬಂಟ್ವಾಳ: ರೈಲು ಢಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ (40) ಮೃತಪಟ್ಟ ವ್ಯಕ್ತಿ. ಪ್ರವೀಣ್ ಅವರು ಕೆಲಕಾಲದಿಂದ ಮಾನಸಿಕ...
ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಕಟ್ಟಿ ಹಾಕಿ ಗೂಡ್ಸ್ ರಿಕ್ಷಾ ಟೆಂಪೋದಲ್ಲಿ ಸಾಗಿಸುತ್ತಿದ್ದ ವೇಳೆ ಬಂಟ್ವಾಳದಲ್ಲಿ ದಾಳಿ ನಡೆಸಿದ ಗ್ರಾಮಾಂತರ ಎಸ್ ಐ ಹರೀಶ್ ನೇತೃತ್ವದ ಪೋಲಿಸ್ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಹಾಗೂ...
ಬಂಟ್ವಾಳ: ಸಂಬಂಧಿಕ ವಿವಾಹಿತ ಮಹಿಳೆಯೊರ್ವಳು ಮೆಸೇಜ್ ಮಾಡಿಲ್ಲ, ಕಾಲ್ ಮಾಡಿಲ್ಲ ಎಂಬ ಕಾರಣಕ್ಕಾಗಿ ಮನೆಗೆ ನುಗ್ಗಿ ಕೊಲ್ಲಲು ಪ್ರಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ಎಸ್.ಐ.ಹರೀಶ್ ನೇತೃತ್ವದ ತಂಡ ಜುಲೈ 19...
ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಕೊಲೆ ನಡೆಸಿದ ಘಟನೆ ನಿನ್ನೆ ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ನಡೆದಿದೆ. ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಆತನ ಸ್ನೇಹಿತ...
ವಿಟ್ಲ: ಐಪಿಎಲ್ ಕ್ರಿಕೆಟ್ ಪಂದ್ಯಾಟ ಬೆಟ್ಟಿಂಗ್ ನಡೆಸುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ಮಾಡಿ ಮೂವರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುದ್ರಿಯಾ ಎಂಬಲ್ಲಿ ನಿನ್ನೆ ನಡೆದಿದೆ. ಬಂಧಿತರನ್ನು ಕರುಣಾಕರ, ಶರತ್ಕುಮಾರ...
ಬಂಟ್ವಾಳ: ಬಿದ್ದುಕೊಂಡಿದ್ದ ಬಂಗಾರದ ಬ್ರೇಸ್ಲೈಟೊಂದು ಬ್ಯಾಂಕ್ ಮ್ಯಾನೇಜರ್ ಓರ್ವನಿಗೆ ಬಿಸಿರೋಡು ಬಸ್ ನಿಲುಗಡೆಯ ರಸ್ತೆಯಲ್ಲಿ ಸಿಕ್ಕಿದ್ದು, ಅದನ್ನು ಪೊಲೀಸರಿಗೆ ನೀಡಿದ ಘಟನೆ ನಿನ್ನೆ ಬಂಟ್ವಾಳದ ಬಿಸಿರೋಡಿನಲ್ಲಿ ನಡೆದಿದೆ. ಬಿಸಿರೋಡು ಸರ್ವೀಸ್ ರೋಡ್ ನಲ್ಲಿ ಮಂಗಳೂರು ಕಡೆಗೆ...