LATEST NEWS2 years ago
ಉಡುಪಿ: ಸೆಂಟ್ರಿಂಗ್ ಶೀಟ್ ಕಳವು ಪ್ರಕರಣ-ಆರೋಪಿಗಳ ಬಂಧನ
ಉಡುಪಿ: ಉಡುಪಿ ಜಿಲ್ಲೆಯ ತೆಂಕನಿಡಿಯೂರಿನಲ್ಲಿ ನಡೆದ 1.80 ಲಕ್ಷ ರೂ. ಮೌಲ್ಯದ 80 ಸೆಂಟ್ರಿಂಗ್ ಶೀಟ್ ಮತ್ತು 4 ಪಿಲ್ಲರ್ ಬಾಕ್ಸ್ ಸೆಟ್ ಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಮಲ್ಪೆ ಪೊಲೀಸರು ಇಂದು...