BANTWAL2 years ago
ಬಂಟ್ವಾಳದಲ್ಲಿ ವಿದ್ಯುತ್ ಶಾಕ್ಗೆ ನವಿಲು ಬಲಿ: ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುನಿಂದ ಅಗ್ರಾರ್ ಸಾಗುವ ದಾರಿಯ ಒಳರಸ್ತೆಯ ಮಧ್ಯೆ ನವಿಲೊಂದರ ಮೃತದೇಹ ಪತ್ತೆಯಾಗಿದ್ದು, ವಿದ್ಯುತ್ ಶಾಕ್ ಹೊಡೆದು ನವಿಲು ಮೃತಪಟ್ಟಿರುವುದಾಗಿ ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸತ್ತಿರುವ...