ಮಂಗಳೂರು: ಪೊಲೀಸರನ್ನು ಅವಾಚ್ಯ ನಿಂದಿಸಿದ ಪ್ರಕರಣದಲ್ಲಿ ಅನಾವಶ್ಯಕವಾಗಿ ಸಂಬಂಧಪಡದ ವ್ಯಕ್ತಿಗಳನ್ನು ಪೊಲೀಸ್ ಇಲಾಖೆ ಬಂಧಿಸುತ್ತಿದೆ. ಈ ಮೂಲಕ ಪೊಲೀಸ್ ಆಯುಕ್ತರ ತಂಡ ನೀಚ ಕೃತ್ಯಕ್ಕೆ ಇಳಿದಿದ್ದಾರೆ. ಈ ಬಗ್ಗೆ ಮಾನವಹಕ್ಕು ಆಯೋಗ ಮತ್ತು ಖಾಸಗಿ ದೂರು...
ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಭೀಕರ ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಇಂದು ಸಂಜೆ ನಡೆದಿದೆ. ರೋಶನ್ ಸೆರಾವೊ ಮೃತ ದುರ್ದೈವಿ....
ಸುಬ್ರಹ್ಮಣ್ಯ: ಅಲ್ಪ ಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಸುಬ್ರಹ್ಮಣ್ಯ ಪತ್ರಕರ್ತರ ಸಂಘದ ಅಧ್ಯಕ್ಷ, ಸುಬ್ರಹ್ಮಣ್ಯ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಮಂಜುನಾಥ ರಾವ್ ನಿನ್ನೆ ನಿಧನರಾಗಿದ್ದಾರೆ. ಮೂಲತಃ ಬಂಟ್ವಾಳ ತಾಲೂಕಿನ ಕಡೆಶಿವಾಲಯದ ನಿವಾಸಿ ಮಂಜುನಾಥ ರಾವ್ (55) ಕೆಲ...
ಬಂಟ್ವಾಳ: ಕಸ ವಿಲೇವಾರಿ ವಾಹನವನ್ನು ಸ್ವತ: ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆಯೇ ಚಲಾಯಿಸಿದ ಘಟನೆ ಬಂಟ್ವಾಳದ ಪೆರುವಾಯಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನಫೀಝಾ ತಸ್ಲಿ ಈ ರೀತಿ ಚಾಲಕಿಯಾಗಿ...
ಬಂಟ್ವಾಳ: ದಲಿತ ಸಂಘಟನೆ ಸಮಾಜದಲ್ಲಿ ಅನ್ಯಾಯಕ್ಕೊಳಗಾದವರ ಧ್ವನಿಯಾಗಿ ಕೆಲಸ ನಿರ್ವಹಿಸಿದೆ. ನಾವು ಯಾವುದೇ ಧರ್ಮ, ಜಾತಿ, ಪಕ್ಷಗಳಿಗೆ ಸೀಮಿತವಾಗಿ ಕೆಲಸ ಮಾಡಿಲ್ಲ. ಶೋಷಿತ ವರ್ಗದವರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮನ್ನು ಮತ್ತೊಂದು ಧರ್ಮದ ವಿರುದ್ಧ ಎತ್ತಿ...
ಬಂಟ್ವಾಳ: ನಾಲಗೆ ಇದೆ ಎಂದು ಅಸಂಬದ್ಧವಾದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ದೇಶದ್ರೋಹ ಹಾಗೂ ನಪುಂಸಕತೆಯ ನಡುವಿರುವ ವ್ಯತ್ಯಾಸ ಏನು ಅಂತ ಹೇಳಲಿ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಎಚ್ಚರಿಕೆ ನೀಡಿದ್ದಾರೆ. ಆರ್ಎಸ್ಎಸ್ ಬಗ್ಗೆ...
ಬಂಟ್ವಾಳ: ಕಳೆದ ಹಲವು ವರ್ಷಗಳಿಂದ ಜನರಿಗೆ ಸಮಸ್ಯೆಯಾಗಿದ್ದ ಬಿ.ಸಿ.ರೋಡು ಬಸ್ಸು ನಿಲ್ದಾಣದ ಬಳಿಯ ನೀರು ನಿಲ್ಲುವ ಸಮಸ್ಯೆಗೆ ಡಾಮಾರು ಹಾಕುವ ಮೂಲಕ ಪರಿಹಾರ ಕಲ್ಪಿಸಲಾಗಿದೆ. ಈ ಮೂಲಕ ಇಲ್ಲಿನ ಜನತೆಯ ಬಹುಕಾಲದ ಸಮಸ್ಯೆಯನ್ನು ಕೊನೆಗೂ ಬಗೆಹರಿಸಲಾಗಿದೆ....
ಬಂಟ್ವಾಳ: ನೀರೆತ್ತಲು ಹೋದ ನವವಿವಾಹಿತೆ ಬಾವಿಗೆ ಬಿದ್ದು ದುರಂತ ಅಂತ್ಯಕಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ಇಂದು ನಡೆದಿದೆ. ಬಿ.ಸಿ ರೋಡಿನ ಫರಂಗಿಪೇಟೆ ನಿವಾಸಿ ಅಮ್ಮೆಮ್ಮಾರ್ನ ಮುನೀಝಾ (20) ಮೃತಪಟ್ಟ...
ಬಂಟ್ವಾಳ: ಮಾಣಿ ಮೈಸೂರು ಹೆದ್ದಾರಿಯ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಪರಿಚಿತ ವಾಹನದ ನಡುವೆ ಮೇ.27ರಂದು ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೊಡಿಪ್ಪಾಡಿ ಗ್ರಾಮ ಅರ್ಕ ನಿವಾಸಿ ಸೇಸಪ್ಪ...
ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆ 1991ರ ಕೆಲವು ಸೆಕ್ಷನ್ಗಳ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿದೆ. ದೇಶದಲ್ಲಿರುವ ಪೂಜಾ ಸ್ಥಳಗಳು ಮತ್ತು ತೀರ್ಥಯಾತ್ರೆಯ ಸ್ಥಳಗಳು 1947ರ ಆಗಸ್ಟ್ 15ರಂದು ಹೇಗಿತ್ತೋ ಅದೇ...