DAKSHINA KANNADA2 years ago
ನಾಳೆ ಮಂಗಳೂರಿನಲ್ಲಿ ಹಲವೆಡೆ ವಿದ್ಯುತ್ ವ್ಯತ್ಯಯ
ಮಂಗಳೂರು: ನಗರದ ಕಾವೂರು ಬಿಜೈಯುಜಿ ಕೇಬಲ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 9.30ರಿಂದ ಸಂಜೆ 5.30 ಗಂಟೆಯವರೆಗೆ ಬಿಜೈ ಉಪಕೇಂದ್ರದಿಂದ ಹೊರಡುವ ಭಾರತೀನಗರ, ವಿವೇಕನಗರ ಮತ್ತು...