DAKSHINA KANNADA10 months ago
ಮಂಗಳೂರು : ಪಿಂಚಣಿ ದಾಖಲೆ ನೀಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ- ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ..!
ಶಾಲೆಯ ನಿವೃತ್ತ ಶಿಕ್ಷಕಿಯ ಪೆನ್ಷನ್ ಹಣಕ್ಕೆ ಅಗತ್ಯವಾಗಿರುವ ದಾಖಲೆ ನೀಡಲು ಶಾಲೆಯ ಸಂಚಾಲಕಿ 5 ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಅಗಿ ಮಂಗಳೂರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಮಂಗಳೂರು: ಶಾಲೆಯ ನಿವೃತ್ತ...