DAKSHINA KANNADA4 years ago
ಮಂಗಳೂರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ ಘಟಕ ಶಿವಮೊಗ್ಗಕ್ಕೆ : ಸಂಸದ ನಳಿನ್ ಕುಮಾರ್ ಕಟೀಲ್ ವೈಫಲ್ಯಕ್ಕೆ ಮತ್ತೊಂದು ಉದಾಹರಣೆ
ಮಂಗಳೂರಲ್ಲಾಗಬೇಕಿದ್ದ ಆರ್ ಎ ಎಫ್ ಘಟಕ ಶಿವಮೊಗ್ಗಕ್ಕೆ ಕಟೀಲ್ ವೈಫಲ್ಯಕ್ಕೆ ಕೈಗನ್ನಡಿ; ಕಾಟಿಪಳ್ಳ.! ಮಂಗಳೂರು: ಮಂಗಳೂರಿನ ಬಡಗ ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ, ಗಲಭೆಗಳನ್ನು ನಿಯಂತ್ರಿಸುವುದರಲ್ಲಿ ಮಹತ್ವದ ಪಾತ್ರ ವಹಿಸುವ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ ಎ ಎಫ್)...