LATEST NEWS1 year ago
ನಾಪತ್ತೆಯಾಗಿದ್ದ ಬದಿಯಡ್ಕದ ದಂತವೈದ್ಯರ ಶವ ಉಡುಪಿಯ ರೈಲುಹಳಿಯಲ್ಲಿ ಪತ್ತೆ..!
ಉಡುಪಿ: ಕಾಸರಗೋಡು ಜಿಲ್ಲೆಯ ಬದಿಯಡ್ಕದಿಂದ ನಾಪತ್ತೆಯಾಗಿದ್ದ ದಂತ ವೈದ್ಯ ಡಾ। ಎಸ್. ಕೃಷ್ಣ ಮೂರ್ತಿ (57) ಆವರ ಮೃತದೇಹ ಕುಂದಾಪುರದ ಹಟ್ಟಿಯಂಗಡಿ ಗ್ರಾಮದ ಅಜ್ಜಿಮನೆಯಲ್ಲಿರುವ ರೈಲು ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ರೈಲು ಹಳಿಯಲ್ಲಿ ಮೃತದೇಹ...