ಮಂಗಳೂರು: ಕಾಸರಗೋಡು ಜಿಲ್ಲೆಯ ಬದಿಯಡ್ಕದ ದಂತ ವೈದ್ಯ ಡಾ. ಕೃಷ್ಣಮೂರ್ತಿಯ ಅನುಮಾನಾಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ನಗರದ ಸರ್ಕ್ಯೂಟ್ ಹೌಸ್ ಮುಂದೆ ಶುಕ್ರವಾರ ಹಣತೆ ಬೆಳಗಿ ಪ್ರತಿಭಟನೆ ನಡೆಸಲಾಯಿತು. ಮುಂಗಳೂರು...
ಉಡುಪಿ: ಕಾಸರಗೋಡು ಜಿಲ್ಲೆಯ ಬದಿಯಡ್ಕದಿಂದ ನಾಪತ್ತೆಯಾಗಿದ್ದ ದಂತ ವೈದ್ಯ ಡಾ। ಎಸ್. ಕೃಷ್ಣ ಮೂರ್ತಿ (57) ಆವರ ಮೃತದೇಹ ಕುಂದಾಪುರದ ಹಟ್ಟಿಯಂಗಡಿ ಗ್ರಾಮದ ಅಜ್ಜಿಮನೆಯಲ್ಲಿರುವ ರೈಲು ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ರೈಲು ಹಳಿಯಲ್ಲಿ ಮೃತದೇಹ...
ವಿಟ್ಲ: ಪಿಕಪ್ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಪುವಿನಲ್ಲಿ ನಡೆದಿದೆ. ಬದಿಯಡ್ಕ ನಿವಾಸಿ ಸಂದೇಶ್ (33) ಮೃತ ದುರ್ದೈವಿ ಯುವಕ....
ಕಾಸರಗೋಡು: ವಿವಾಹವಾಗುವ ಭರವಸೆ ನೀಡಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಬದಿಯಡ್ಕ ಪಳ್ಳತ್ತಡ್ಕದ ಪ್ರದೀಪ್ ಕೆ.(21) ಬಂಧಿತ ಆರೋಪಿ. ಈತ ಹದಿನಾರರ ಹರೆಯದ ಬಾಲಕಿಯನ್ನು ವಿವಾಹವಾಗುವುದಾಗಿ ಭರವಸೆ...
ಕಾಸರಗೋಡು: ತಾಯಿ ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆದಿದೆ. ಬದಿಯಡ್ಕ ಗೋಳಿಯಡ್ಕ ಶಾಂತಿಪಳ್ಳ ನಿವಾಸಿ ವೆಂಕಪ್ಪ ನಾಯ್ಕ(40) ಮೃತಪಟ್ಟ ವ್ಯಕ್ತಿ....
ಕಾಸರಗೋಡು: ಲಾರಿಯೊಂದು ಸಂಚರಿಸುತ್ತಿರುವಾಗಲೇ ಬೆಂಕಿಗೆ ಆಹುತಿಯಾದ ಘಟನೆ ಇಂದು ಮಧ್ಯಾಹ್ನ ಪೆರ್ಲ ಸಮೀಪದ ನಲ್ಕದಲ್ಲಿ ನಡೆದಿದೆ. ಲಾರಿಯಲ್ಲಿ ಜಲ್ಲಿ ತುಂಬಿಸಿಕೊಂಡು ವಿಟ್ಲ ಕಡೆಯಿಂದ ಬದಿಯಡ್ಕಕ್ಕೆ ಹೋಗುತ್ತಿದ್ದ ಲಾರಿಯಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ...
ಕಾಸರಗೋಡು: ಯುವದಂಪತಿ ಮನೆಯೊಳಗೆ ನೇಣು ಬಿಗಿದು ಮೃತಪಟ್ಟಿರುವ ಘಟನೆ ಕಾಸರಗೋಡಿನ ಪೆರ್ಲದಲ್ಲಿ ನಡೆದಿದೆ. ಸರ್ಪಮಲೆ ಶೇತ್ತಿಬೈಲ್ ನಿವಾಸಿ ವಸಂತ (26) ಹಾಗೂ ಕಜಂಪಾಡಿ ನಿವಾಸಿ ಶರಣ್ಯಾ (22) ಆತ್ಮಹತ್ಯೆಗೊಳಗಾದ ಮೃತ ದುರ್ದೈವಿಗಳು. ಮನೆಯಲ್ಲಿ ಗಂಡ ಹೆಂಡತಿ...
ಬಂಟ್ವಾಳ: ಕೇರಳದಲ್ಲಿ ಕಳವು ನಡೆದ ಘಟನೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ವಿಟ್ಲ ಗುಜುರಿ ಅಂಗಡಿಗೆ ದಾಳಿ ನಡೆಸಿದ ಘಟನೆ ತಾಲೂಕಿನ ವಿಟ್ಲದಲ್ಲಿ ಇಂದು ನಡೆದಿದೆ. ಈ ವೇಳೆ ಈಗ ಬರುತ್ತೇನೆಂದು ಹೇಳಿ ಗುಜರಿ ಅಂಗಡಿಯಲ್ಲಿದ್ದ ವ್ಯಕ್ತಿ...