ಮಂಗಳೂರು: ಮಂಗಳೂರಿನಲ್ಲಿ ಸ್ಪೋಟಗೊಂಡ ಕುಕ್ಕರ್ ಬಾಂಬ್ ಇದೀಗ ಯಕ್ಷಗಾನದಲ್ಲೂ ಹಾಸ್ಯ ರೂಪದಲ್ಲಿ ಸುದ್ದಿಯಾಗಿದೆ. ಅಲ್ಲದೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಬಪ್ಪನಾಡು ಮೇಳದ ಈ ವರ್ಷದ ಭಂಡಾರದ ಚಾವಡಿ ಪ್ರಸಂಗದಲ್ಲಿ ಕೋಡಪದವು...
ಮಂಗಳೂರು: ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಸಹಕರಿಸಲು ಪೊಲೀಸರು ಮನವಿ ಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ 1 ನೇ ಆರೋಪಿಯಾದ ಬಪ್ಪನಾಡು...
ಮುಲ್ಕಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ದ್ವಿಚಕ್ರವಾಹನದ ಗ್ಯಾರೇಜ್ ಸಮೀಪದಲ್ಲಿ ನಡೆದಿದೆ. ಗಾಯಗೊಂಡವರನ್ನು ಮೂಡಬಿದ್ರೆ...
ಮೂಲ್ಕಿ: ಕರಾವಳಿಯ ಇತಿಹಾಸ ಪ್ರಸಿದ್ಧ ಮುಲ್ಕಿಯ ಬಪ್ಪನಾಡುವಿನಲ್ಲಿರುವ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ಖ್ಯಾತ ನಟ ಆದಿತ್ಯ ಭೇಟಿ ನೀಡಿದರು. ಈ ವೇಳೆ ಅವರನ್ನು ದೇವಳದ ಆಡಳಿತ ಮಂಡಳಿಯ ವತಿಯಿಂದ ಗೌರವ ಪೂರ್ವಕವಾಗಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲೆಯಲ್ಲಿ ಕೋಮುಗಲಭೆಗೆ ಅವಕಾಶ ಮಾಡಿಕೊಡುತ್ತಿದೆ. ಬಪ್ಪನಾಡುವಿನಲ್ಲಿ ಅಳವಡಿಸಿದ ಅನಧಿಕೃತ ಬ್ಯಾನರ್ ತೆರವುಗೊಳಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಎಚ್ಚರಿಕೆ ನೀಡಿದ್ದಾರೆ. ಈ...
ಮಂಗಳೂರು: ನಗರ ಹೊರವಲಯದ ಬಪ್ಪನಾಡು ದೇವಾಲಯದಲ್ಲಿ ಮಾರ್ಚ್ 17ರಿಂದ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರು 2 ಕೋಟಿ ರೂ. ಮೌಲ್ಯದ ಒಂದುವರೆ ಲಕ್ಷ ಅಟ್ಟೆ ಮಲ್ಲಿಗೆ ಹೂವನ್ನು ಹರಕೆ ರೂಪದಲ್ಲಿ ಅರ್ಪಿಸಿದರು. ಮಾರ್ಚ್...
ಮಂಗಳೂರು: ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆಡಳಿತ ಮಂಡಳಿ ನಿಷೇಧ ಹೇರಿಲ್ಲ. ಈ ನಿಷೇಧದ ವಿವಾದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಈ ಬಗ್ಗೆ...
ಮಂಗಳೂರು: ನಗರದ 110/11 ಕೆವಿ ಮುಲ್ಕಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಆದ ಕಾರಣ ಮಾ.11ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30ರ ವರೆಗೆ ಮುಲ್ಕಿ ನಗರ, ಕೆ.ಎಸ್. ರಾವ್ ನಗರ, ಕೊಲ್ನಾಡು...