ಕಲಬುರಗಿ: ಬಿಜೆಪಿ ಮುಖಂಡನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಸೇಡಂನಲ್ಲಿ ನಡೆದಿದೆ. ಕಲಬುರಗಿಯಲ್ಲಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮುತ್ಯಾಲ (64) ಬರ್ಬರ ಹತ್ಯೆಗಿಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ....
ಬಂಟ್ವಾಳ: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮಹಿಳೆಯ ಸ್ಕೂಟಿ ಬಂಟ್ವಾಳ ತಾಲೂಕಿನ ಪುತ್ತೂರು-ಮಂಗಳೂರು ರಸ್ತೆಯ ಮಾಣಿಯ ನೇರಳಕಟ್ಟೆಯ ಜನಪ್ರಿಯ...
ಆನೇಕಲ್: ಪತಿಯೊಬ್ಬ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ, ಬಳಿಕ ತಾನೂ ಕೂಡ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಯಡವನಹಳ್ಳಿಯಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ನಡೆದಿದೆ. ಇದೇ ವೇಳೆ ಅಡ್ಡಬಂದ ಮಗನಿಗೂ ಕೂಡ...
ತೋಟದ ಮನೆಯಲ್ಲಿದ್ದ ಒಂಟಿ ಮಹಿಳೆಯ ಬರ್ಬರ ಹತ್ಯೆ; ನಗ ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು..! ಮಡಿಕೇರಿ: ಒಂಟಿ ಮನೆಯಲ್ಲಿ ಒಬ್ಬರೇ ಮಹಿಳೆ ಇರುವುದನ್ನು ಗಮನಿಸಿದ್ದ ಖದೀಮರು ಹತ್ಯೆ ಮಾಡಿ ಬಳಿಕ ದರೋಡೆ ಮಾಡಿರುವ ಘಟನೆ ಕೊಡಗು...